ವಿಜಯ್ ಎಂಬ ಹೆಸರಿನಿಂದ ಪ್ರಸಿದ್ಧರಾದ ಬಿ. ವಿಜಯಾ ರೆಡ್ಡಿ- ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರಲ್ಲೊಬ್ಬರು. ವಿ. ಸೋಮಶೇಖರ್ ಜೊತೆ ಸೇರಿ ಚಿತ್ರ ನಿರ್ಮಾಣ ಸಂಸ್ಥೆ ತೆರೆದ ವಿಜಯ್ ಮಯೂರ (ಚಲನಚಿತ್ರ) ಸೇರಿದಂತೆ ಸಾಹಸ ಪ್ರಧಾನ ಮತ್ತು ಐತಿಹಾಸಿಕ ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಕನ್ನಡ ಚಲನಚಿತ್ರಗಳೊಂದಿಗೆ ತೆಲುಗು ಚಿತ್ರಗಳನ್ನೂ ನಿರ್ದೇಶಿಸಿದ್ದಾರೆ. == ವಿಜಯ್ ನಿರ್ದೇಶನದ ಕನ್ನಡ ಚಲನಚಿತ್ರಗಳು ==