ಬಿ.ಶಂಕರಾನಂದ ಕರ್ನಾಟಕದ ರಾಜಕಾರಣಿ. ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಸದರಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದರು. ಕೇಂದ್ರ ಮಾನವ ಸಂಪನ್ಮೂಲ ಸಚಿವರಾಗಿ ಕೆಲಕಾಲ ಕಾರ್ಯನಿರ್ವಹಿಸಿದ್ದರು.