ಬಿಜಾಪುರ ಪ್ರಗತಿಪರ ಜಿಲ್ಲಾ ಶಿಕ್ಷಣ ಸಂಸ್ಥೆಯು ಬಿಜಾಪುರ ನಗರದಲ್ಲಿ ಶ್ರೀ ಬಂಥನಾಳ ಶಿವಯೋಗಿ ಸ್ವಾಮೀಜಿ, ಬಿ.ಎಮ್.ಪಾಟೀಲ ಹಾಗೂ ವಚನ ಪಿತಾಮಹ ಡಾ.ಫಕೀರಪ್ಪ ಗುರುಬಸಪ್ಪ ಹಳಕಟ್ಟಿಯವರಿಂದ ೧೯೧೦ರಲ್ಲಿ ಸ್ಥಾಪಿತವಾಗಿದೆ. ಸಂಸ್ಥೆಯು ೨೦೧೦ರಲ್ಲಿ ಶತಮಾನೋತ್ಸವವನ್ನು ಆಚರಿಸಿತು. ಸಂಸ್ಥೆಯು ನೂರಾರು ಶಿಕ್ಷಣ ಸಂಸ್ಥೆಗಳನ್ನು ಹೊಂದಿದೆ. == ಅಂಗಸಂಸ್ಥೆಗಳು == == ಉಲ್ಲೇಖಗಳು ==