ಬೀಜಿಂಗ್ (ಚೀನಿ ಭಾಷೆ:北京) ನಗರವು ಚೀನ ದೇಶದ ರಾಜಧಾನಿ. ಇದು ಚೀನದ ಉತ್ತರ ಭಾಗದಲ್ಲಿ ಸ್ಥಿತವಾಗಿದೆ. ಬೀಜಿಂಗ್ ನಗರವು ಚೀನಾದ ೪ ಪ್ರಾಚೀನ ರಾಜಧಾನಿಗಳಲ್ಲಿ ಒಂದು. ಶಾಂಗೈ ನಂತರ ಬೀಜಿಂಗ್ ನಗರವು ಚೀನಾದ ೨ನೆಯ ಅತ್ಯಂತ ದೊಡ್ಡ ನಗರವಾಗಿದೆ. ಬೀಜಿಂಗ್ ನಗರವು ಚೀನಾದ ರಾಜಕೀಯ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕೇಂದ್ರವಾದರೆ, ಶಾಂಗೈ ಮತ್ತು ಹಾಂಗ್ ಕಾಂಗ್ ಆರ್ಥಿಕ ಕೇಂದ್ರಗಳಾಗಿವೆ. ಬೀಜಿಂಗ್ ನಗರವು ೨೦೦೮ರಲ್ಲಿ ನಡೆದ ಒಲಿಂಪಿಕ್ ಕ್ರೀಡಾಕೂಟದ ಆತಿಥೇಯ ನಗರವಾಗಿತ್ತು. == ಉಲ್ಲೇಖಗಳು == == ಹೊರಗಿನ ಸಂಪರ್ಕಗಳು == ಬೀಜಿಂಗ್ ನಗರ ಮಾರ್ಗದರ್ಶಿ 2016-12-02 ವೇಬ್ಯಾಕ್ ಮೆಷಿನ್ ನಲ್ಲಿ. ವಿಕಿಟ್ರಾವೆಲ್‌ನಲ್ಲಿ ಬೀಜಿಂಗ್ ಬೀಜಿಂಗ್ ಸರ್ಕಾರದ ಅಧಿಕೃತ ತಾಣ(ಚೀನ ಭಾಷೆ) ಬೀಜಿಂಗ್ ಸರ್ಕಾರದ ಅಧಿಕೃತ ತಾಣ(ಆಂಗ್ಲ ಭಾಷೆ) 2010-08-13 ವೇಬ್ಯಾಕ್ ಮೆಷಿನ್ ನಲ್ಲಿ. ಬೀಜಿಂಗ್‌ನ ಹವಾಮುನ್ಸೂಚನೆ