ಬೆಂಗಳೂರು ಮೆಡಿಕಲ್ ಕಾಲೇಜ್, (ಈಗ ಮರುನಾಮಕರಣ ಬೆಂಗಳೂರು ಮೆಡಿಕಲ್ ಕಾಲೇಜ್ ಮತ್ತು ಸಂಶೋಧನಾ ಸಂಸ್ಥೆ, ಜನಪ್ರಿಯವಾಗಿ ಬಿಎಂಸಿ) ಕರ್ನಾಟಕ ಸರ್ಕಾರದ ಒಂದು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ. ಇದು ಕೆ.ಆರ್ ರಸ್ತೆ, ಸಿಟಿ ಮಾರುಕಟ್ಟೆ ಬೆಂಗಳೂರಿನಲ್ಲಿದೆ . ಇದು ಸರ್ಕಾರಿ ವೈದ್ಯಕೀಯ ಕಾಲೇಜು . ಬಿಎಂಸಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ಜಯನಗರ, ಬೆಂಗಳೂರು ಅಡಿಯಲ್ಲಿ ಒಂದು ಸ್ವಾಯತ್ತ ಸಂಸ್ಥೆಯಾಗಿದೆ. ಇದರ ಅಡಿಯಲ್ಲಿ ನಾಲ್ಕು ಪ್ರಮುಖ ಆಸ್ಪತ್ರೆಗಳು (ವಿಕ್ಟೋರಿಯಾ, ಬೌರಿಂಗ್, ವಾಣಿ ವಿಲಾಸ ಮತ್ತು ಮಿಂಟೋ), ಇನ್ನೂ ಹಲವು ಆಸ್ಪತ್ರೆಗಳ ಜೊತೆ ಹೊಂದಾಣಿಕೆ ಹೊಂದಿದೆ. == ವಿಭಾಗಗಳು == == ಬಾಹ್ಯ ಸಂಪರ್ಕಗಳು == 2011-08-27 ವೇಬ್ಯಾಕ್ ಮೆಷಿನ್ ನಲ್ಲಿ. 2008-05-06 ವೇಬ್ಯಾಕ್ ಮೆಷಿನ್ ನಲ್ಲಿ. - 2006-02-12 ವೇಬ್ಯಾಕ್ ಮೆಷಿನ್ ನಲ್ಲಿ. [೧] 2009-07-06 ವೇಬ್ಯಾಕ್ ಮೆಷಿನ್ ನಲ್ಲಿ.