ಬೇಗಂ ಅಖ್ತರ್(ಅಕ್ಟೋಬರ್ 7, 1914 – ಅಕ್ಟೋಬರ್ 30, 1974),ಹೆಸರಾಂತ ಗಾಯಕಿ.ಹಿಂದೂಸ್ತಾನಿ ಶಾಸ್ತ್ರೀಯ ಪದ್ದತಿಯ ಗಝಲ್.ದಾದ್ರ ಮತ್ತು ತುಮ್ರಿ ಶೈಲಿಯಲ್ಲಿ ಪ್ರಸಿದ್ಧರಾಗಿದ್ದರು.ಇವರಿಗೆ ಭಾರತ ಸರಕಾರದ ಸಂಗೀತ ಕಲಾ ಅಕಾಡೆಮಿ ಪ್ರಶಸ್ತಿ,ಪದ್ಮ ಭೂಷಣ ಪ್ರಶಸ್ತಿಗಳು ನೀಡಿ ಗೌರವಿಸಲಾಗಿದೆ. == ಬಾಲ್ಯ == ಬೇಗಂ ಅಖ್ತರ್‌ ಅವರು ಉತ್ತರ ಪ್ರದೇಶದ ಭದರ್ಸಾದಲ್ಲಿ 1914ರ ಅಕ್ಟೋಬರ್‌ 7ರಂದು ಜನಿಸಿದರು. == ಗಾಯನ ಮತ್ತು ನಟನೆ == ಗಝಲ್‌, ಟುಮ್ರಿ, ದಾದರಾ ಗಾಯನದಲ್ಲಿ ಅವರು ಹೆಸರು ಮಾಡಿದ್ದರು. ಹಲವು ಹಿಂದಿ ಸಿನಿಮಾಗಳ ಗೀತೆಗಳಿಗೆ ದನಿಯಾಗಿದ್ದ ಅವರು ಕೆಲ ಚಿತ್ರಗಳಲ್ಲಿ ನಟಿಸಿದ್ದರು. == ಪ್ರಶಸ್ತಿಗಳು == ಪದ್ಮಶ್ರೀ, ಪದ್ಮ ಭೂಷಣ, ಕೇಂದ್ರ ಸಂಗೀತ– ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಅವರು ಭಾಜನರಾಗಿದ್ದರು. ಬೇಗಂ ಅಖ್ತರ್‌ ಅವರ 103ನೇ ಜನ್ಮದಿನಕ್ಕೆ ಗೂಗಲ್‌ ಡೂಡಲ್‌ ಗೌರವ ನೀಡಿದೆ. == ಉಲ್ಲೇಖಗಳು == == ಬಾಹ್ಯ ಸಂಪರ್ಕಗಳು == - ' ( /) 2016-11-01 ವೇಬ್ಯಾಕ್ ಮೆಷಿನ್ ನಲ್ಲಿ. ' , : 2014-10-12 ವೇಬ್ಯಾಕ್ ಮೆಷಿನ್ ನಲ್ಲಿ. () - ( ' )