ಬೊಗೋಟ — ಅಧಿಕೃತವಾಗಿ ಬೊಗೋಟ, ಡಿ.ಸಿ. (ಡಿ.ಸಿ. ಎಂದರೆ " ", ಅಥವಾ "ರಾಜಧಾನಿ ಜೆಲ್ಲಿ") ಕೊಲಂಬಿಯ ದೇಶದ ರಾಜಧಾನಿ ನಗರ ಮತ್ತು ಅದರ ಅತ್ಯಂತ ದೊಡ್ಡ ನಗರ. ಹಿಂದೆ ಸಾಂಟ ಫೆ ಡೆ ಬೊಗೋಟ ಎಂದು ಕರೆಯಲ್ಪಡುತ್ತಿದ ಈ ನಗರ ೬,೭೭೬,೦೦೯ ಜನರೊಂದಿಗೆ ಕೊಲಂಬಿಯದ ಅತಿ ಹೆಚ್ಚು ಜನಸಂಖ್ಯೆಯುಳ್ಳ ನಗರವಾಗಿದೆ. ಅನೇಕ ವಿಶ್ವವಿದ್ಯಾಲಯಗಳು ಮತ್ತು ಗ್ರಂಥಾಲಗಳು ಇರುವ ಈ ನಗರ ದಕ್ಷಿಣ ಅಮೇರಿಕದ ಅಥೆನ್ಸ್ ಎಂದೆ ಹೆಸರುವಾಸಿಯಾಗಿದೆ.. == ಉಲ್ಲೇಖಗಳು == == ಹೊರಗಿನ ಸಂಪರ್ಕಗಳು == ನಗರದ ಅಧಿಕೃತ ತಾಣ ಮೇಯರ್ ಅಧಿಕೃತ ತಾಣ ಬೊಗೋಟ ಪ್ರವಾಸೋದ್ಯಮ 2007-06-23 ವೇಬ್ಯಾಕ್ ಮೆಷಿನ್ ನಲ್ಲಿ. ವಿಕಿಟ್ರಾವೆಲ್‌ನಲ್ಲಿ ಬೊಗೋಟ