ಬ್ಯಾಂಕ್ ಆಫ್ ಮಹಾರಾಷ್ಟ್ರ ದಶಕಗಳ ಹಿಂದೆ ಮಹಾರಾಷ್ಟ್ರದ ನೆಲದಲ್ಲಿ ಸ್ಥಾಪನೆಯಾಗಿದ್ದರೂ, ಈಗ ಅದು ಸಂಪೂರ್ಣವಾಗಿ ಭಾರತ ಸರ್ಕಾರದ ಸ್ವಾಮ್ಯಕ್ಕೆ ಸೇರಿದ ರಾಷ್ಟ್ರೀಕೃತ ಬ್ಯಾಂಕ್. ಇದನ್ನು ೧೯ ಜುಲೈ, ೧೯೬೯ರಲ್ಲಿ ರಾಷ್ಟ್ರೀಕರಿಸಲಾಯಿತು.ಬ್ಯಾಂಕ್ ೧೪೨೧ ಶಾಖೆಗಳನ್ನು ಹೊಂದಿದೆ. ಈ ಬ್ಯಾಂಕನ್ನು ೧೬ನೆ ಸಪ್ಟಂಬರ್ ೧೯೩೫ರಂದು ಪುಣೆಯಲ್ಲಿ ಸ್ಥಾಪಿಸಲಾಯಿತು. == ಇದನ್ನೂ ನೋಡಿ == ಭಾರತದ ಬ್ಯಾಂಕುಗಳ ಪಟ್ಟಿ