ಇದು ಬೆಂಗಳೂರಿನ ಮಾಗಡಿ ರಸ್ತೆಯ ಬ್ಯಾಡರಹಳ್ಳಿ ಪ್ರದೇಶದಲ್ಲಿರುವ ಒಂದು ಶಿಲಾಶಾಸನ. ಇದು ಸ್ಥಾಪಿತವಾದ ಕಾಲ ಕ್ರಿ.ಶ.೧೩೩೬ನೇ ಇಸವಿ. ಈ ಶಾಸನ ಕಲ್ಲಿನ ಗಾತ್ರ 6’ 1’ 9”. ಶಾಸನವು ಕನ್ನಡ ಭಾಷೆಯಲ್ಲಿ ಬರೆಯಲ್ಪಟ್ಟಿದೆ. ಇದು ಹೊಯ್ಸಳರ ರಾಜ ವೀರಬಲ್ಲಾಳನ ಆಳ್ವಿಕೆಯ ಕಾಲದ್ದಾಗಿದೆ. == ಶಾಸನ ಪಠ್ಯ == ಎಪಿಗ್ರಾಫಿಯ ಕರ್ನಾಟಿಕ ಗ್ರಂಥ ಒಂಬತ್ತನೇ ಸಂಪುಟದಲ್ಲಿ BN110 ಸಂಖ್ಯೆಯಡಿ ದಾಖಲಾಗಿರುವ ಈ ಶಾಸನದ ಪಠ್ಯ ಇಂತಿದೆ. == ಅರ್ಥವಿವರಣೆ == . , ( , ) , ’ (), - -, ……. -, , , , , - -Narasinga_Deva’ - , :- ( ), -, , - - -;- - -…..-’ () …….. -, (). . . == ಆಕರಗಳು/ಉಲ್ಲೇಖಗಳು == == ಹೊರಸಂಪರ್ಕಕೊಂಡಿಗಳು == , ಕಲ್ಲು ಕತೆಯ ಹೇಳಿದೆ!, ಉದಯವಾಣಿ, ೧೯ಮೇ೨೦೧೮ , ., , 19May2018