ಬ್ಯೂಟಿಫುಲ್ ಮನಸುಗಳು ( : ) ಜಯತೀರ್ಥ ಬರೆದು ನಿರ್ದೇಶಿಸಿರುವ 2017ರ ಕನ್ನಡ ಭಾಷೆಯ ಚಿತ್ರ. ಈ ಚಿತ್ರವನ್ನು ಎಸ್.ಪ್ರಸನ್ನ ಮತ್ತು ಎಸ್. ಶಶಿಕಲಾ ಬಾಲಾಜಿ ಸ್ಕಂದ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ. ಲೂಸಿಯಾ ಚಿತ್ರದ ನಂತರ ಮತ್ತೆ ಸತೀಶ್ ನೀನಾಸಂ ಮತ್ತು ಶೃತಿ ಹರಿಹರನ್ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಬಿ.ಜೆ.ಭರತರವರು ಚಿತ್ರಕ್ಕೆ ಹಿನ್ನೆಲೆ ಸಂಗೀತ ಮತ್ತು ಸಂಗೀತ ನೀಡಿದ್ದಾರೆ. == ==