ಬ್ರಹ್ಮವೈವರ್ತ ಪುರಾಣ ಇದು ನಾಲ್ಕು ಭಾಗಗಳಲ್ಲಿ ಇದೆ. ಮೊದಲನೆಯ ಭಾಗದಲ್ಲಿ ಪ್ರಕೃತಿಯ ಸೃಷ್ಟಿಯ ವಿಷಯವಿದೆ.ಎರಡನೆಯ ಭಾಗದಲ್ಲಿ ಪ್ರಕೃತಿಯ ಭಾಗವಾದ ಸ್ತ್ರೀ ದೇವತೆಗಳ ಬಗ್ಗೆ ವಿವರಗಳಿವೆ.ಮೂರನೆಯ ಭಾಗದಲ್ಲಿ ಗಣೇಶ,ಶಿವ,ಪಾರ್ವತಿ ಮುಂತಾದವರ ಬಗ್ಗೆ ವಿವರಗಳಿವೆ.ನಾಲ್ಕನೆಯ ಭಾಗದಲ್ಲಿ ಕೃಷ್ಣನ ಜನ್ಮ ವೃತ್ತಾಂತ ಇದೆ. == ಬಾಹ್ಯ ಸಂಪರ್ಕಗಳು == - 2008-04-08 ವೇಬ್ಯಾಕ್ ಮೆಷಿನ್ ನಲ್ಲಿ. . -