ಇದುಕೊಪ್ಪಳ ನಗರದ ಭಾಗವಾಗಿದ್ದು, ಸೀರೆ ಮತ್ತು ಉಡುಪುಗಳ ನೇಯ್ಗೆಗೆ ಪ್ರಸಿದ್ಧವಾಗಿದೆ. ರಾಜ್ಯದಲ್ಲಿ, ಮಾನವರ ತಲೆಕೂದಲನ್ನು ತಿರುಪತಿ ಮೊದಲಾದ ಕಡೆಯಿಂದ ಸಂಗ್ರಹಿಸಿ, ವ್ಯಾಪಾರ ಮಾಡುವ ಕೇಂದ್ರವೆಂದೂ ಇದು ಪ್ರಸಿದ್ಧವಾಗಿದೆ ಪ್ರದೇಶದಲ್ಲಿ ಕೂದಲು ಉಧ್ಯಮದಲ್ಲಿ ಅತ್ಯಂತ ಉನ್ನತ ಸ್ಥಿತಿಯಲ್ಲಿದೆ.