ಭಾಮಿನೀ ಷಟ್ಪದಿಯು ಷಟ್ಪದಿಗಳಲ್ಲಿನ ಪ್ರಮುಖ ಪ್ರಕಾರಗಳಲ್ಲೊಂದು.ಕುಮಾರವ್ಯಾಸನ ಗದುಗಿನ ಭಾರತವಿರುವುದು ಈ ಛಂದಸ್ಸಿನಲ್ಲಿಯೆ. ಭಾಮಿನೀ ಷಟ್ಪದಿಯ ಪದ್ಯವೊಂದರಲ್ಲಿ ಆರು ಸಾಲುಗಳಿರುತ್ತವೆ. ಮೂರನೆಯ, ಆರನೆಯ ಸಾಲುಗಳಲ್ಲಿ ೭ ಮಾತ್ರೆಗಳ ಮೂರುಗಣಗಳೂ ಹಾಗು ಒಂದು ಗುರು ಇರುತ್ತವೆ. ಮಿಕ್ಕ ಸಾಲುಗಳಲ್ಲಿ ೭ ಮಾತ್ರೆಗಳ ಎರಡು ಗಣಗಳಿರುತ್ತವೆ. ಮತ್ತೊಂದು ಪ್ರಮುಖ ನಿಯಮವೆಂದರೆ, ೭ ಮಾತ್ರೆಗಳ ಗಣಗಳು ಕಡ್ಡಾಯವಾಗಿ ೩+೪ ಮಾದರಿಯಲ್ಲಿರಬೇಕು. ಅಂದರೆ ೩ ಮಾತ್ರೆಯ ಗಣದ ನಂತರ ೪ ಮಾತ್ರೆಯ ಗಣವು ಬಂದು, ಒಟ್ಟು ೭ ಮಾತ್ರೆಗಳ ಗಣವಾಗಬೇಕು. ಪದ್ಯವು ಆದಿಪ್ರಾಸದಿಂದ ಕೂಡಿರುತ್ತದೆ. ಉದಾಹರಣೆಯಾಗಿ ಗದುಗಿನ ಭಾರತದ ಈ ಪ್ರಸಿದ್ಧ ಪದ್ಯವನ್ನು ನೋಡಿ: ಈ ಪದ್ಯವನ್ನು ಗಣಗಳಾಗಿ ವಿಂಗಡಿಸಿದಾಗ ಹೀಗೆ ಕಾಣುವುದು: '|' ಸಂಜ್ಞೆ ಗಣವಿಭಾಗವನ್ನು ತೋರಿಸುತ್ತದೆ. ಪದ್ಯವು ಕೆಳಗಿನಂತೆ ಗಣವಿಂಗಡನೆಯಾಗಿರುವುದನ್ನು ಗಮನಿಸಿ: ಮತ್ತೊಂದು ಉದಾಹರಣೆ: == ನೋಡಿ == ಶರ ಕುಸುಮ ಭೋಗ ಭಾಮಿನೀ ಷಟ್ಪದಿ ವಾರ್ಧಕ ಪರಿವರ್ಧಿನೀ ಕನ್ನಡ ವ್ಯಾಕರಣ == ಉಲ್ಲೇಖ ==