ಭಾರತ ಗಣರಾಜ್ಯವು ಐತಿಹಾಸಿಕ ದಾಖಲೆ, ಧ್ವಜ, ಲಾಂಛನ, ಗೀತೆ, ಸ್ಮಾರಕ ಗೋಪುರ ಮತ್ತು ಹಲವಾರು ರಾಷ್ಟ್ರೀಯ ವೀರರು ಸೇರಿದಂತೆ ಹಲವಾರು ಅಧಿಕೃತ ರಾಷ್ಟ್ರೀಯ ಚಿಹ್ನೆಗಳನ್ನು ಹೊಂದಿದೆ. ಎಲ್ಲಾ ಚಿಹ್ನೆಗಳನ್ನು ವಿವಿಧ ಸಮಯಗಳಲ್ಲಿ ತೆಗೆದುಕೊಳ್ಳಲಾಗಿದೆ. ೧೯೪೭ ರ ಜುಲೈ ೨೨ ರಂದು ರಾಷ್ಟ್ರೀಯ ಧ್ವಜದ ವಿನ್ಯಾಸವನ್ನು ಸಂವಿಧಾನ ಸಭೆಯು ಅಧಿಕೃತವಾಗಿ ಅಂಗೀಕರಿಸಿತು ಮತ್ತು ರಾಷ್ಟ್ರೀಯ ಪ್ರಾಣಿ, ಪಕ್ಷಿ, ಹೂವು, ಹಣ್ಣು ಮತ್ತು ಮರ ಸೇರಿದಂತೆ ಇನ್ನೂ ಹಲವಾರು ಚಿಹ್ನೆಗಳು ಇವೆ. == ರಾಷ್ಟ್ರೀಯ ಚಿಹ್ನೆಗಳು == == ಇವುಗಳನ್ನು ನೋಡಿ == ಕರ್ನಾಟಕ ಗಂಢಭೇರುಂಡ == ಉಲ್ಲ್ಲೇಖಗಳು == == ಬಾಹ್ಯ ಕೊಂಡಿಗಳು == 2014-02-10 ವೇಬ್ಯಾಕ್ ಮೆಷಿನ್ ನಲ್ಲಿ. . . 2017-05-20 ವೇಬ್ಯಾಕ್ ಮೆಷಿನ್ ನಲ್ಲಿ.