ಭಾರತದಲ್ಲಿರುವ ವಿಶ್ವ ಪರಂಪರೆಯ ತಾಣಗಳ ಪಟ್ಟಿಯನ್ನು ಈ ಕೆಳಗೆ ನೀಡಲಾಗಿದೆ. === ಅಸ್ಸಾಂ === ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನ ಅಸ್ಸಾಂನ ಮಾನಸ್ ವನ್ಯಜೀವಿ ಧಾಮ === ಬಿಹಾರ === ಬಿಹಾರದ ಮಹಾಬೋಧಿ ದೇವಾಲಯ ಸಂಕೀರ್ಣ === ದೆಹಲಿ === ದೆಹಲಿಯ ಹುಮಾಯೂನನ ಸಮಾಧಿ ದೆಹಲಿಯ ಕೆಂಪು ಕೋಟೆ ದೆಹಲಿಯ ಕುತುಬ್ ಮಿನಾರ್ ಮತ್ತದರ ಸ್ಮಾರಕಗಳು === ಗೋವಾ === ಗೋವಾದ ಬಾಮ್ ಜೀಸಸ್ ಬೆಸಿಲಿಕಾ ಮತ್ತಿತರ ಚರ್ಚ್‌ಗಳು === ಗುಜರಾತ್ === ಗುಜರಾತ್‌ನ ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನ === ಕರ್ನಾಟಕ === ಕರ್ನಾಟಕದ ಹಂಪೆಯ ಸ್ಮಾರಕಗಳ ಸಮೂಹ ಕರ್ನಾಟಕದ ಪಟ್ಟದಕಲ್ಲಿನ ಸ್ಮಾರಕಗಳ ಸಮೂಹ ಕರ್ನಾಟಕ, ಮಹಾರಾಷ್ಟ್ರ,ಕೇರಳ ಗಳಲ್ಲಿ ಹರಡಿರುವ ಪಶ್ಚಿಮ ಘಟ್ಟ ಪರ್ವತಗಳು === ಮಧ್ಯಪ್ರದೇಶ === ಮಧ್ಯ ಪ್ರದೇಶದ ಸಾಂಚಿಯ ಬೌದ್ಧ ಸ್ಮಾರಕಗಳು ಮಧ್ಯ ಪ್ರದೇಶದ ಭೀಮ್‌ಬೇಟ್ಕಾದ ಶಿಲಾಶ್ರಯಗಳು ಮಧ್ಯ ಪ್ರದೇಶದ ಖಜುರಾಹೋದ ಸ್ಮಾರಕಗಳ ಸಮೂಹ === ಮಹಾರಾಷ್ಟ್ರ === ಮಹಾರಾಷ್ಟ್ರದ ಎಲ್ಲೋರಾ ಗುಹೆಗಳು ಮಹಾರಾಷ್ಟ್ರದ ಅಜಂತಾ ಗುಹೆಗಳು ಮಹಾರಾಷ್ಟ್ರದ ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಸ್ ಮಹಾರಾಷ್ಟ್ರದ ಮುಂಬೈನ ಎಲಿಫೆಂಟಾ ಗುಹೆಗಳು === ಒಡಿಶಾ === ಒಡಿಶಾದ ಕೋನಾರ್ಕ್ ಸೂರ್ಯ ದೇವಾಲಯ === ರಾಜಸ್ಥಾನ === ರಾಜಸ್ಥಾನದ ಕೇವಲಾದೇವ್ ರಾಷ್ಟ್ರೀಯ ಉದ್ಯಾನ === ತಮಿಳುನಾಡು === ತಮಿಳು ನಾಡಿನ ನೀಲಗಿರಿ ಪರ್ವತ ರೈಲುಮಾರ್ಗ ತಮಿಳು ನಾಡಿನ ಮಹಾಬಲಿಪುರಂ‌ನ ಸ್ಮಾರಕಗಳ ಸಮೂಹ ತಮಿಳು ನಾಡಿನ ಮಹಾ ಚೋಳ ದೇವಾಲಯಗಳು === ಉತ್ತರ ಪ್ರದೇಶ === ಉತ್ತರ ಪ್ರದೇಶದ ಆಗ್ರಾದ ತಾಜ್ ಮಹಲ್ ಉತ್ತರ ಪ್ರದೇಶದ ಆಗ್ರಾ ಕೋಟೆ ಉತ್ತರ ಪ್ರದೇಶದ ಫತೇಪುರ್ ಸಿಕ್ರಿ === ಉತ್ತರಾಖಂಡ === ಉತ್ತರಾಖಂಡದ ನಂದಾದೇವಿ ರಾಷ್ಟ್ರೀಯ ಉದ್ಯಾನ ಮತ್ತು ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನಗಳು === ಪಶ್ಚಿಮ ಬಂಗಾಳ === ಪಶ್ಚಿಮ ಬಂಗಾಳದ ದಾರ್ಜೀಲಿಂಗ್ ಪರ್ವತ ರೈಲುಮಾರ್ಗ ಪಶ್ಚಿಮ ಬಂಗಾಳದ ಸುಂದರಬನ್ಸ್ ರಾಷ್ಟ್ರೀಯ ಉದ್ಯಾನ === ಹಿಮಾಚಲ ಪ್ರದೇಶ === ಹಿಮಾಚಲ ಪ್ರದೇಶದ ಕಾಲ್ಕಾ-ಶಿಮ್ಲಾ ಪರ್ವತ ರೈಲುಮಾರ್ಗ