ಭಾರತೀಯ ವಿದ್ಯಾಭವನ, ನಮ್ಮ ಭಾರತದ ಸಂಸ್ಕೃತಿ, ಸಾಹಿತ್ಯ, ಸಂಗೀತ,ನೃತ್ಯ,ಲಲಿತಕಲೆ, ಜಾನಪದಸಾಹಿತ್ಯ, ಶಿಲ್ಪಕಲೆ, ಮತ್ತು ಒಟ್ಟಾರೆ ನಾಡಿನ ಎಲ್ಲಾ ಸಮರ್ಥ, ಪ್ರಭಾವಿ ಕಲೆಗಳನ್ನು ಪ್ರತಿಬಿಂಬಿಸುವ ಹಲವು ತಾಣಗಳ ಪ್ರಮುಖ ತಾಣವೆನ್ನಬಹುದು. ಇದನ್ನು ಸ್ಥಾಪಿಸಿದವರು, ಕುಲಪತಿ.ಕೆ.ಎಂ.ಮುನ್ಷೀಜಿಯವರು. ಮಹಾತ್ಮ ಗಾಂಧೀಜಿಯವರು ಇದರ ಬಗ್ಗೆ ಬಹಳ ಕಾಳಜಿ ವಹಿಸಿದ್ದರು. === ಮುಂಬಯಿನ ಭಾರತೀಯ ವಿದ್ಯಾಭವನ === ಮುಂಬಯಿಯಲ್ಲಿ ಭಾರತೀಯ ವಿದ್ಯಾಭವನ, ಚೌಪಾತಿ ಸಮುದ್ರತೀರದ ಹತ್ತಿರವಿದೆ. ಅಲ್ಲಿಗೆ 'ಚರ್ನಿ ರೋಡ್ ರೈಲ್ವೆ ಸ್ಟೇಷನ್' ಬಹಳ ಸಮೀಪ. ಹತ್ತಿರದಲ್ಲೇ 'ವಿಲ್ಸನ್ ಕಾಲೇಜ್', 'ಬಾಬುಲ್ ನಾಥ್ ಮಂದಿರ', 'ಹ್ಯಾಂಗಿಂಗ್ ಗಾರ್ಡನ್ಸ್' ಇತ್ಯಾದಿ ತಾಣಗಳಿವೆ. 'ಮಣಿಭವನ್, ಮುಂಬಯಿ', ಮೊದಲಾದ ಜನಪ್ರಿಯ ಸ್ಥಳಗಳಿವೆ. == ಉಲ್ಲೇಖಗಳು == == ಬಾಹ್ಯ ಸಂಪರ್ಕಗಳು == ' 2015-07-12 ವೇಬ್ಯಾಕ್ ಮೆಷಿನ್ ನಲ್ಲಿ. .