ಭೀಮಪ್ಪ ಎಲ್ಲಪ್ಪ ಚೌಧರಿಯವರು ಮಾಜಿ ಸಂಸದರು ಹಾಗೂ ರಾಜಕೀಯ ಧುರೀಣರು. == ಜನನ == ಚೌಧರಿಯವರು ೧ ನೇ ಜೂನ್, ೧೯೨೬ ರಂದು ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ದೇವಣಗಾಂವ ಗ್ರಾಮದಲ್ಲಿ ಜನಿಸಿದರು. == ಶಿಕ್ಷಣ == ಸೊಲ್ಲಾಪುರದ ...ಕಾಲೇಜಿನಿಂದ ಬಿ.ಎ. ಪದವಿ ಪಡೆದಿದ್ದಾರೆ. == ನಿರ್ವಹಿಸಿದ ಖಾತೆಗಳು == ೧೮೭೧ ರಲ್ಲಿ ನಡೆದ ಲೋಕಸಭೆ 5ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದರಾಗಿ ಮೊದಲ ಬಾರಿ ಸಂಸತ್ ಪ್ರವೇಶಿಸಿದ್ದರು. ವಿಜಯಪುರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ. ಸದಸ್ಯರಾಗಿದ್ದರು. ವಿಜಯಪುರ ಜಿಲ್ಲೆಯ ಹಿರಿಯ ನ್ಯಾಯವಾದಿಗಳಾಗಿದ್ದರು. == ಉಲ್ಲೇಖಗಳು ==