ಮದುರೈ (ತಮಿಳು:மதுரை) ಭಾರತ ಪರ್ಯಾಯ ದ್ವೀಪದ ಅತ್ಯಂತ ಹಳೆಯ ನಗರ.. ಇದು ದಕ್ಷಿಣ ಭಾರತದ ತಮಿಳು ನಾಡು ರಾಜ್ಯದಲ್ಲಿರುವ ನಗರ ಮತ್ತು ಅದರ ೨ನೆಯ ಅತ್ಯಂತ ದೊಡ್ಡ ನಗರ. ಇದು ವೈಗಾಯ್ ನದಿಯ ತೀರದಲ್ಲಿ ಸ್ಥಿತವಾಗಿದೆ. ಮದುರೈ ನಗರವನ್ನು ಅನೇಕ ಅಡ್ಡ ಹೆಸರುಗಳಿಂದ ಕರೆಯಲಾಗುತ್ತದೆ. ಇವುಗಳು ದೇಗುಲ ನಗರಿ, ಕೂಡಲ್ ಮಾನಗರ್(ತಮಿಳು ನಾಡಿನ ಸಾಂಸ್ಕೃತಿಕ ನಗರಿ), ಮಲ್ಲಿಗೈ ಮಾನಗರ್ (ಮಲ್ಲಿಗೆ ನಗರ), ಥೂಂಗ ನಗರಂ (ನಿದ್ದೆಯಿಲ್ಲದಿರುವ ನಗರ) ಮತ್ತು ಪೂರ್ವದ ಅಥೆನ್ಸ್. ಇದು ಮದುರೈ ಜಿಲ್ಲೆಯ ಆಡಳಿತ ಕೇಂದ್ರವಾಗಿದೆ. == ಉಲ್ಲೇಖಗಳು ==