ಮಹಾದಾಸೋಹಿ ಶರಣ ಬಸವ - ೧೯೮೮ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರಗಳಲ್ಲೊಂದು. ಶಂಕರಲಿಂಗ ಸುಗ್ನಳ್ಳಿ ನಿರ್ದೇಶನದ ಚಿತ್ರವಾಗಿದೆ. ಈ ಚಿತ್ರದ ನಿರ್ಮಾಪಕರು ಶ್ರೀಮತಿ ವಿಜಯಲಕ್ಷ್ಮಿ ಆರ್ ನಾದಗೌಡ. ಈ ಚಿತ್ರದಲ್ಲಿ ಶ್ರೀನಿವಾಸಮೂರ್ತಿ ಮತ್ತು ತ್ರಿವೇಣಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕೆ.ಪಿ.ಸುಖದೇವ್ ರವರ ಸಂಗೀತ ನಿರ್ದೇಶನದಿಂದ ಈ ಚಿತ್ರವು ಮಾಡಲಾಗಿದೆ. == ಪಾತ್ರ == == ಉಲ್ಲೇಖಗಳು ==