ಇದು ಬೆಂಗಳೂರಿನ ಮಾರತಹಳ್ಳಿ ಪ್ರದೇಶದಲ್ಲಿರುವ ಒಂದು ಶಿಲಾಶಾಸನ. ಇದು ಸ್ಥಾಪಿತವಾದ ಕಾಲ ಕ್ರಿ.ಶ.೧೫೦೮ನೇ ಇಸವಿ. ಈ ಶಾಸನ ಕಲ್ಲಿನ ಗಾತ್ರ 6'2" 1'6". ಶಾಸನವು ತೆಲುಗು ಭಾಷೆಯಲ್ಲಿ ಬರೆಯಲ್ಪಟ್ಟಿದೆ. ಪ್ರಸ್ತುತ ಇದು ಚೌಡೇಶ್ವರಿ ದೇವಾಲಯದ ಒಳಬೀದಿಯಲ್ಲಿ ಇದೆ. ಇದರಲ್ಲಿ ವಿಜಯನಗರ ಸಾಮ್ರಾಜ್ಯದ ಕೃಷ್ಣದೇವರಾಯನ ಅಣ್ಣ ನರಸಿಂಗರಾಯನಿಂದ ಕೊಡಲ್ಪಟ್ಟ ದಾನದ ಬಗ್ಗೆ ಉಲ್ಲೇಖಿಸಲಾಗಿದೆ. == ಶಾಸನ ಪಠ್ಯ == ಎಪಿಗ್ರಾಫಿಯ ಕರ್ನಾಟಿಕ ಗ್ರಂಥ ಒಂಬತ್ತನೇ ಸಂಪುಟದಲ್ಲಿ BN52 ಸಂಖ್ಯೆಯಡಿ ದಾಖಲಾಗಿರುವ ಈ ಶಾಸನದ ಪಠ್ಯ ಇಂತಿದೆ. ಅದೇ ಹೋಬಳಿ ಮಾರುತಿಹಳ್ಳಿಯ ವೂರುಮುಂದೆ ಆಶ್ವತ್ಥಮರದ ಬಳಿ ಪ್ರಮಾಣ 6’2” 1’6” == ಅರ್ಥವಿವರಣೆ == . ( ), - -………….--- [ ]:---……………….. [] == ಆಕರಗಳು/ಉಲ್ಲೇಖಗಳು == == ಹೊರಸಂಪರ್ಕಕೊಂಡಿಗಳು == , ಕಲ್ಲು ಕತೆಯ ಹೇಳಿದೆ!, ಉದಯವಾಣಿ, ೧೯ಮೇ೨೦೧೮ , ., , 19May2018