ಮಾರ್ಕಂಡೇಯ ಪುರಾಣ ಇದು ಜೈಮಿನಿ ಹಾಗೂ ಮಾರ್ಕಂಡೇಯ ನಡುವಿನ ಸಂಭಾಷಣೆಯ ರೂಪದಲ್ಲಿದೆ.ಇದರಲ್ಲಿ ಜಗತ್ತಿನ ಸೃಷ್ಟಿ, ಅಗ್ನಿ ಸೂರ್ಯ, ಬ್ರಹ್ಮಾದಿ ದೇವತೆಗಳ ಸ್ತುತಿ ಮುಂತಾದವುಗಳು ಇದೆ. ಇದಲ್ಲದೆ ಇದರ ಮುಖ್ಯ ಭಾಗವಾಗಿ ಸುಪ್ರಸಿದ್ಧ 'ದೇವಿ ಮಹಾತ್ಮೆ' ಯ ಕಥೆ ಬರುತ್ತದೆ. == ಇದನ್ನೂ ನೋಡಿ == ಖನಿನೇತ್ರ == ಬಾಹ್ಯ ಸಂಪರ್ಕಗಳು ==