ಮಾರ್ಚ್ - ಗ್ರೆಗೋರಿಯನ್ ಕ್ಯಾಲೆಂಡರ್‌ನ ಮೂರನೆಯ ತಿಂಗಳು. ಇದರಲ್ಲಿ ಮೂವತ್ತೊಂದು ದಿನಗಳು ಇರುತ್ತವೆ. ಮಾರ್ಚ್ ೧೫ ಮಾರ್ಚ್ ತಿಂಗಳ ೧೫ನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೭೪ನೇ ದಿನ (ಅಧಿಕ ವರ್ಷದಲ್ಲಿ ೭೫ನೇ ದಿನ). ಈ ದಿನದ ನಂತರ ವರ್ಷದಲ್ಲಿ ೨೯೧ ದಿನಗಳು ಉಳಿದಿರುತ್ತವೆ. ಟೆಂಪ್ಲೇಟು:ಮಾರ್ಚ್ ೨೦೨೪ == ಪ್ರಮುಖ ಘಟನೆಗಳು == ೧೮೭೭ - ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಗಳ ತಂಡಗಳ ಮಧ್ಯೆ ಪ್ರಾರಂಭವಾಯಿತು. ೨೦೦೩ - ಹೂ ಜಿಂಟಾವ್ ಚೀನಿ ಜನರ ಗಣರಾಜ್ಯದ ರಾಷ್ಟ್ರಪತಿಯಾದರು. == ಜನನ == ೧೯೩೪ - ಕಾನ್ಷಿ ರಾಮ್, ಭಾರತದ ದಲಿತರ ನಾಯಕ. == ಮರಣ == ಕ್ರಿ.ಪೂ. ೪೪ - ಜೂಲಿಯಸ್ ಸೀಜರ್, ರೋಮ್ ಸಾಮ್ರಾಜ್ಯದ ಚಕ್ರವರ್ತಿ. == ರಜೆಗಳು/ಆಚರಣೆಗಳು == ವಿಶ್ವ ಬಳಕೆದಾರರ ಹಕ್ಕುಗಳ ದಿನ. == ಹೊರಗಿನ ಸಂಪರ್ಕಗಳು == ಇತಿಹಾಸದಲ್ಲಿ ಈ ದಿನ 2005-08-05 ವೇಬ್ಯಾಕ್ ಮೆಷಿನ್ ನಲ್ಲಿ. ವಿಜ್ಞಾನ ಕ್ಷೇತ್ರದಲ್ಲಿ ಈ ದಿನ ದಿ ಹಿಸ್ಟರಿ ಚಾನೆಲ್ : ಇತಿಹಾಸದಲ್ಲಿ ಈ ದಿನ ಆನ್-ದಿಸ್-ಡೇ ತಾಣ