ಮಿಲನ ೨೦೦೭ರಲ್ಲಿ ಬಿಡುಗಡೆಯಾದ ಒಂದು ಕನ್ನಡ ಚಲನಚಿತ್ರ. ಈ ಚಿತ್ರವು ಪ್ರಕಾಶ್ ಅವರ ನಿರ್ದೇಶನದಲ್ಲಿ ಮೂಡಿ ಬಂದು, ತಾರಾಗಣದಲ್ಲಿ ಪುನೀತ್ ರಾಜ್‍ಕುಮಾರ್, ಪಾರ್ವತಿ ತಿರುವೊತ್ತು ಇದ್ದಾರೆ.