ಈ ಚಿತ್ರವನ್ನು ಗಿರೀಶ್ ಕಾಸರವಳ್ಳಿ ಅವರು ನಿರ್ದೇಶನ ಮಾಡಿದ್ದರು.ಈ ಚಿತ್ರದ ನಿರ್ಮಾಪಕರು ದೇವಿ ಪ್ರಸಾದ್. ಈ ಚಿತ್ರದಲ್ಲಿ ಬರುವ ಪಾತ್ರಗಳು ವಿಶ್ವನಾಥರಾವ್, ಶ್ರೀರಂಗ, ಕೃಷ್ಣಸ್ವಾಮಿ, ಧನಂಜಯ, ವಿ.ಎಂ.ಜೋಶಿ ಅವರು ನಟಿಸಿದ್ದಾರೆ.ಈ ಚಿತ್ರದ ಸಂಗೀತ ಸಂಯೋಜಕರು ಬಿ ವಿ ಕಾರ೦ತ .ಈ ಚಿತ್ರದ ಛಾಯಾಗ್ರಹಕರು ಎಸ್.ಆರ್.ಭಟ್. ಈ ಚಿತ್ರವು ೧೯೮೧ರಲ್ಲಿ ಬಿಡುಗಡೆಯಾಯಿತು .ಇದು ಕನ್ನಡ ಚಿತ್ರರಂಗದ ಕೊನೆಯ ಕಪ್ಪುಬಿಳುಪು ಚಲನಚಿತ್ರ.