ಮೈಸೂರು ಕರ್ನಾಟಕದ ಲೋಕ ಸಭೆ ಚುನಾವಣಾ ಕ್ಷೇತ್ರಗಳಲ್ಲಿ ಒಂದು. == ಸಂಸತ್ತಿನ ಸದಸ್ಯರು == ಮೈಸೂರು ರಾಜ್ಯ: 1951: ಎನ್. ರಾಚಯ್ಯ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ / ಎಂ.ಎಸ್. ಗುರುಪಾದಸ್ವಾಮಿ, ಕಿಸಾನ್ ಮಜ್ದೂರ್ ಪ್ರಜಾ ಪಕ್ಷ 1957: ಎಸ್.ಎಂ. ಸಿದ್ಧಯ್ಯ / ಎಂ. ಶಂಕರಯ್ಯ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1962: ಎಂ. ಶಂಕರಯ್ಯ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1967: ಹೆಚ್.ಡಿ. ತುಳಸಿದಾಸ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1971: ಹೆಚ್.ಡಿ. ತುಳಸಿದಾಸ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕರ್ನಾಟಕ ರಾಜ್ಯ: 1977: ಹೆಚ್.ಡಿ. ತುಳಸಿದಾಸ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1980: ಎನ್ ರಾಜಶೇಖರಮೂರ್ತಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1984: ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1989: ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1991: ಚಂದ್ರಪ್ರಭಾ ಅರಸ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1996: ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1998: ಸಿ.ಹೆಚ್. ವಿಜಯಶಂಕರ್, ಭಾರತೀಯ ಜನತಾ ಪಕ್ಷ 1999: ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 2004: ಸಿ.ಹೆಚ್. ವಿಜಯಶಂಕರ್, ಭಾರತೀಯ ಜನತಾ ಪಕ್ಷ 2009: ಹೆಚ್. ವಿಶ್ವನಾಥ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 2009: ಪ್ರತಾಪ ಸಿಂಹ, ಭಾರತೀಯ ಜನತಾ ಪಕ್ಷ 2019: ಪ್ರತಾಪ ಸಿಂಹ, ಭಾರತೀಯ ಜನತಾ ಪಕ್ಷ == ಉಲ್ಲೇಖಗಳು == ಭಾರತದ ಚುನಾವಣಾ ಆಯೋಗ 2008-12-18 ವೇಬ್ಯಾಕ್ ಮೆಷಿನ್ ನಲ್ಲಿ. == ಇದನ್ನೂ ನೋಡಿ == ಮೈಸೂರು ಲೋಕ ಸಭೆ ಚುನಾವಣಾ ಕ್ಷೇತ್ರಗಳ ಪಟ್ಟಿ