ಮ್ಯಾನ್-ಬೂಕರ್ ಪ್ರಶಸ್ತಿ ಇದು ಕಾಮನ್ವೆಲ್ತ ರಾಷ್ಟ್ರಗಳ ಅಥವಾ ಐರ್ಲ್ಯಾಂಡ್ ದೇಶದ ನಾಗರಿಕರು ಆಂಗ್ಲ ಭಾಷೆಯಲ್ಲಿ ಬರೆದಿರುವ ದೊಡ್ಡ ಗಾತ್ರದ ಕಾದಂಬರಿಗೆ ಕೊಡಮಾಡುವ ಪ್ರಶಸ್ತಿ. ಇದನ್ನು ಬೂಕರ್ ಪ್ರಶಸ್ತಿಯೆಂತಲೂ ಕರೆಯುತ್ತಾರೆ. ೨೦೦೮ರಲ್ಲಿ ಬೆಸ್ಟ್ ಅಫ್ ಬೂಕರ್ ಪ್ರಶಸ್ತಿಯನ್ನು ಸಲ್ಮಾನ್ ರಷ್ದಿಯವರ ಮಿಡ್‌ನೈಟ್ಸ್ ಚಿಲ್ಡ್ರನ್ ಕೃತಿಗೆ ಕೊಡಲಾಯಿತು. ಇದೇ ಕೃತಿಗೆ ಬೂಕರ್ ಅಫ್ ಬೂಕರ್ ಪ್ರಶಸ್ತಿಯನ್ನು ೧೯೯೩ರಲಿ ಕೊಡಲಾಗಿತ್ತು. == ಬೂಕರ್ ಪ್ರಶಸ್ತಿ ವಿಜೇತರು ಮತ್ತು ಕಾದಂಬರಿ ==