ಯಜುರ್ವೇದ ನಾಲ್ಕು ವೇದಗಳಲ್ಲಿ ಎರಡನೆಯದು.ಯಜ್ಞಯಾಗಾದಿಗಳ ವಿವರವಾದ ಕ್ರಮ ವಿವರಣೆಗಳು ಸೇರಿದೆ.ಇದರಲ್ಲಿ ೪೦ ಅಧ್ಯಾಯಗಳಿವೆ.ಯಜುರ್ವೇದದಲ್ಲಿ ಎರಡು ವಿಧಗಳಿದ್ದು ಕೃಷ್ಣ ಯಜುರ್ವೇದ ಹಾಗೂ ಶುಕ್ಲ ಯಜುರ್ವೇದಗಳೆಂದು ಹೆಸರು. ಕೃಷ್ಣಯಜುರ್ವೇದಕ್ಕೆ ತೈತ್ತೀರಿಯ ಸಂಹಿತೆ ಎಂದೂ ಶುಕ್ಲಯಜುರ್ವೇದಕ್ಕೆ ವಾಜಸನೇಯ ಸಂಹಿತೆ ಎಂದೂ ಹೆಸರಿದೆ.ಧನುರ್ವೇದ ಇದರ ಉಪವೇದ. == ಬಾಹ್ಯಸಂಪರ್ಕಗಳು == , -, -, -, - . - . , 1899, , ( -.) . , - 1914, , ( -.)