ಯಲಹಂಕ ವೇಣುಗೋಪಾಲಸ್ವಾಮಿ ದೇವಸ್ಥಾನ ಶಿಲಾಶಾಸನವು ಬೆಂಗಳೂರಿನ ಯಲಹಂಕ ವೇಣುಗೋಪಾಲಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿದೆ. ಈ ಶಾಸನ ಸುಮಾರು ಕ್ರಿ.ಶ ೧೪೧೦ರಲ್ಲಿ ಸ್ಥಾಪನೆಯಾಗಿದೆ. ಇದರ ಗಾತ್ರ ತಿಳಿದಿಲ್ಲ. ಇದು ಕನ್ನಡ ಲಿಪಿಯಲ್ಲಿ ಇದೆ. == ಶಾಸನ ಪಠ್ಯ == ಎಪಿಗ್ರಾಫಿಯ ಕರ್ನಾಟಿಕದ ಒಂಭತ್ತನೇ ಸಂಪುಟದಲ್ಲಿ ಈ ಶಾಸನವು BN16 ಸಂಖ್ಯೆಯಡಿ ದಾಖಲಾಗಿರುವ ಪಠ್ಯ ಈ ರೀತಿ ಇದೆ. ಯಲಹಂಕದ ಹೋಬಳಿ ಯಲಹಂಕದ ಕೋಟೆಯಲ್ಲಿ ಗೋಪಲಕೃಷ್ಣ ದೇವಸ್ಥಾನದ ಮುಮದೆಗರುಡ ಕಂಬದ ಬುಡದಲ್ಲಿ. == ಅರ್ಥ == . ( ), - --- ;- -’ - . == ಉಲ್ಲೇಖಗಳು == == ಹೊರಕೊಂಡಿಗಳು == ಕಲ್ಲು ಕತೆಯ ಹೇಳಿದೆ!, ಉದಯವಾಣಿ, ೧೯ಮೇ೨೦೧೮ , ., , 19May2018 ,