ಯಾವ ಹೂವು ಯಾರ ಮುಡಿಗೋ ಚಿತ್ರವು ೧೯೮೧ರಲ್ಲಿ ಬಿಡುಗಡೆಯಾದ ಕನ್ನಡದ ಚಿತ್ರಗಳಲ್ಲಿ ಒಂದು. ಈ ಚಿತ್ರವನ್ನು ಬಾಬು ವೆಂಕಟರಾವ್‌ರವರು ನಿರ್ದೇಶಿಸಿದ್ದಾರೆ. ಟಿ.ಜಿ.ಶೇಖರ್‌ರವರು ನಿರ್ಮಾಸಿದ್ದಾರೆ. ಈ ಚಿತ್ರದಲ್ಲಿ ಲೋಕೇಶ್ ರವರು ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರೆ. ರಾಜನ್-ನಾಗೇಂದ್ರರವರು ಈ ಚಿತ್ರದ ಸಂಗೀತ ನಿರ್ದೇಶನವನ್ನು ಮಾಡಿದ್ದಾರೆ. == ಚಿತ್ರದ ನಟ-ನಟಿಯರು == ಲೋಕೇಶ್ ರಾಮಕೃಷ್ಣ ಲೋಕನಾಥ್ ಪ್ರಿಯವಧನ ನವೀನ