ಯುರೋಪ್ ಪ್ರಪಂಚದ ೭ ಖಂಡಗಳಲ್ಲಿ ಎರಡನೇ ಅತ್ಯಂತ ಚಿಕ್ಕ ಖಂಡ. ಭೂಗೋಳಶಾಸ್ತ್ರದ ಪ್ರಕಾರ ಯುರೋಪ್ ಯುರೇಷ್ಯಾ ಮಹಾಖಂಡದ ಪಶ್ಚಿಮ ದ್ವೀಪಕಲ್ಪ. ಆದರೆ ಸಾಮಾಜಿಕವಾಗಿ, ರಾಜಕೀಯವಾಗಿ, ಐತಿಹಾಸಿಕವಾಗಿ ಇದು ಏಷ್ಯಾದಿಂದ ವಿಭಿನ್ನವಾಗಿರುವುದರಿಂದ ಇದನ್ನು ಪ್ರತ್ಯೇಕ ಖಂಡವಾಗಿ ಪರಿಗಣಿಸಲಾಗುತ್ತದೆ. ೨೫ ಸದಸ್ಯ ರಾಷ್ಟ್ರಗಳ ಯುರೋಪಿನ ಒಕ್ಕೂಟ ಈ ಖಂಡದ ಅತಿ ದೊಡ್ಡ ರಾಜಕೀಯ ಮತ್ತು ಆರ್ಥಿಕ ಒಕ್ಕೂಟ. == ಪ್ರಾಂತ್ಯಗಳು ಮತ್ತು ರಾಷ್ಟ್ರಗಳು == ಸಂಯುಕ್ತ ರಾಷ್ಟ್ರಗಳ ಭೂವಿಂಗಡನೆಯ ಪ್ರಕಾರ ಈ ಖಂಡದಲ್ಲಿರುವ ದೇಶಗಳು ಹೀಗಿವೆ. == ಉಲ್ಲೇಖಗಳು ==