ರಂಜನಾ ಬಘೇಲ್ ಮಧ್ಯಪ್ರದೇಶದ ಭಾರತೀಯ ಜನತಾ ಪಕ್ಷದ ಓರ್ವ ರಾಜಕಾರಣಿ. ಅವರು ಮಧ್ಯಪ್ರದೇಶ ವಿಧಾನಸಭೆಯ ಸದಸ್ಯರಾಗಿದ್ದಾರೆ ಮತ್ತು ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಿಸೆಂಬರ್ ೨೦, ೨೦೦೮ ರಂದು ಅವರು ಮನವಾರ್ (ಧಾರ್) ನಲ್ಲಿ ೧೧,೦೨೧ ಮತಗಳೊಂದಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ಶಾಸಕರಾಗಿ ಆಯ್ಕೆಯಾದರು. ಅವರು ಮಧ್ಯಪ್ರದೇಶ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯನ್ನು ಹೊಂದಿರುವ ಕ್ಯಾಬಿನೆಟ್ ಸಚಿವರಾಗಿದ್ದಾರೆ. == ಸಹ ನೋಡಿ == ಉತ್ತರ ಪ್ರದೇಶ ವಿಧಾನಸಭೆ == ಉಲ್ಲೇಖಗಳು ==