== 2014ರ ರನ್ನ-ಪ್ರಶಸ್ತಿ == ಮುಧೋಳ ರನ್ನ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ‘ರನ್ನ ಹಳಗನ್ನಡ’ ಪ್ರಶಸ್ತಿಯನ್ನು ನಾಡಿನ ಹಿರಿಯ ಕನ್ನಡ ವಿದ್ವಾಂಸ ಡಾ.ಎಂ.ಎಂ. ಕಲಬುರ್ಗಿ ಅವರಿಗೆ ಪ್ರದಾನ ಮಾಡಲಾಯಿತು. ಮುಧೋಳದ ರನ್ನ ಕ್ರೀಡಾಂಗಣದಲ್ಲಿ ಶನಿವಾರ 14/02/2015 ರ್ಂದು ಆರಂಭಗೊಂಡ ಮೂರು ದಿನಗಳ ‘ರನ್ನ ವೈಭವ’ ಸಾಂಸ್ಕೃತಿಕ ಉತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಆರ್‌. ಪಾಟೀಲ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು 1ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. == ನೋಡಿ == ಜಮ್ನಾಲಾಲ್‌ ಬಜಾಜ್‌ ಪ್ರಶಸ್ತಿ ವೀಣೆ ರಾಜಾರಾವ್ ಪ್ರಶಸ್ತಿ ಕರ್ನಾಟಕ ಲಲಿತ­ಕಲಾ ಅಕಾಡೆಮಿಯ ಪ್ರಶಸ್ತಿಗಳು ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ == ಆಧಾರ == ಪ್ರಜಾವಾಣಿ -೧೫-೨-೨೦೧೫