ರಾಜೇಂದ್ರ ಮಲ್ ಲೋಧಾ (ಜನನ ೨೮ ಸೆಪ್ಟೆಂಬರ್ ೧೯೪೯) ಭಾರತದ ಸರ್ವೋಚ್ಛ ನ್ಯಾಯಾಲಯದ ೪೧ನೆಯ ಮುಖ್ಯ ನ್ಯಾಯಾಧೀಶರಾಗಿದ್ದರು. ಇದಕ್ಕೆ ಮುನ್ನ ಲೋಧಾ ಪಟ್ನಾ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿದ್ದರು. ಇವರು ರಾಜಸ್ಥಾನ ಉಚ್ಚ ನ್ಯಾಯಾಲಯ ಮತ್ತು ಮುಂಬಯಿ ಉಚ್ಚ ನ್ಯಾಯಾಲಯದಲ್ಲಿ ಕೂಡ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. == ಉಲ್ಲೇಖಗಳು ==