ರಾಜೇಶ್ವರಿ ಕರ್ಪೂರಮಠ ಸ್ಮಾರಕ ಆರ್ಯುವೇದ ಮಹಾವಿದ್ಯಾಲಯವು ಕರ್ನಾಟಕ ರಾಜ್ಯದ ವಿಜಯಪುರ ನಗರದಲ್ಲಿ ೧೯೮೬ರಲ್ಲಿ ಪ್ರಾರಂಭವಾಗಿದೆ. ಮಹಾವಿದ್ಯಾಲಯವು ಭಾರತೀಯ ವೈದ್ಯಕೀಯ ಮಂಡಳಿ, ದೆಹಲಿ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರಯಿಂದ ಮಾನ್ಯತೆ ಪಡೆದಿದೆ.