ರಾಜ್ಯೋತ್ಸವ ಪ್ರಶಸ್ತಿ ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುವ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ. ವಿವಿಧ ಕ್ಷೇತ್ರಗಳ ಗಣ್ಯರನ್ನು ಆಯ್ದು ಅವರಿಗೆ ಪ್ರಶಸ್ತಿ ನೀಡಲಾಗುತ್ತದೆ. ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರತಿ ವರ್ಷ ನವೆಂಬರ್ ೧ರಂದು ಬೆಂಗಳೂರಿನಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳು ಪ್ರದಾನ ಮಾಡುತ್ತಾರೆ. ಪ್ರಶಸ್ತಿಯು ಒಂದು ಲಕ್ಷ ರೂಪಾಯಿಯ ಗೌರವಧನ, ೨೫ಗ್ರಾಂ ಚಿನ್ನದ ಪದಕ, ಶಾಲು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. ಇದಲ್ಲದೆ ಅರ್ಹ ಪುರಸ್ಕೃತರಿಗೆ ಸರಕಾರದ ವತಿಯಿಂದ ನಿವೇಶನಗಳನ್ನು ನೀಡುವ ಕ್ರಮವೂ ಜಾರಿಯಲ್ಲಿದೆ. ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಸಾಮಾನ್ಯವಾಗಿ ಅಕ್ಟೋಬರ್ ೩೧ರ ಸಂಜೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಪ್ರಕಟಿಸುತ್ತಾರೆ. == ಪ್ರಶಸ್ತಿ ಪುರಸ್ಕೃತರ ಪಟ್ಟಿ == === 2011 === === 2012 === === 2013 === === 2014 === === 2015 === === 2016 === === 2017 === === 2018 === === 2019 === === 2020 ===