೨೦೧೭ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯು ೬೩ ಸಾಧಕರಿಗೆ ಲಭಿಸಿದೆ. ರಾಜ್ಯ ರಚನೆಯ ೬೩ನೇ ವರ್ಷದ ಆಚರಣೆಯ ದ್ಯೋತಕವಾಗಿ ೬೩ ಜನರಿಗೆ ಪ್ರಶಸ್ತಿ ಕೊಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನವೆಂಬರ ೨೮ರಂದು ನಡೆಯಿತು. ಮುಖ್ಯಮಂತ್ರಿಯವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಇದೇ ಮೊದಲ ಬಾರಿಗೆ ನವೆಂಬರ ಅಂತ್ಯಕ್ಕೆ ಪಟ್ಟಿ ಬಿಡುಗಡೆ ಮಾಡಲಾಯಿತು. ಉಪಚುನಾವಣೆಯ ಕಾರಣ, ವಾಡಿಕೆಯಂತೆ ಕನ್ನಡ ರಾಜ್ಯೋತ್ಸವಕ್ಕೂ ಮುನ್ನ ಪ್ರಶಸ್ತಿ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿರಲಿಲ್ಲ. === ವೈಯಕ್ತಿಕ ಪ್ರಶಸ್ತಿಗಳು === === ಸಂಘ ಸಂಸ್ಥೆಗಳು ===