ರಾಯಭಾಗ ಕರ್ನಾಟಕ ರಾಜ್ಯದ ಬೆಳಗಾವಿ ಜಿಲ್ಲೆಯ ಒಂದು ತಾಲೂಕು ಕೇಂದ್ರ.ಇದು ಅನೇಕ ರಾಜಮನೆತನಗಳ ಆಳ್ವಿಕೆಗೆ ಒಳಪಟ್ಟಿತ್ತು. ಅದಕ್ಕೆ ಸಂಬಂಧಿಸಿದ ಶಾಸನಗಳು, ದೇವಾಲಯಗಳು ಇಲ್ಲಿವೆ.