ರಿಯೋ ಡಿ ಜನೈರೊ (ಜನವರಿಯ ನದಿ) ಸಾವೊ ಪಾಲೊ ನಂತರದ ಬ್ರೆಜಿಲ್ ದೇಶ ಮತ್ತು ದಕ್ಷಿಣ ಅಮೇರಿಕ ಖಂಡದ ೨ನೆಯ ಅತ್ಯಂತ ದೊಡ್ಡ ನಗರ. ಇದು ರಿಯೋ ಡಿ ಜನೈರೊ ರಾಜ್ಯದ ರಾಜಧಾನಿ ಕೂಡ ಆಗಿದೆ. ೧೭೬೩ರಿಂದ ೧೯೬೦ರ ವರೆಗೆ ಇದು ಬ್ರೆಜಿಲ್ ದೇಶದ ರಾಜಧಾನಿಯಾಗಿತ್ತು. ಸಾಮಾನ್ಯವಾಗಿ ರಿಯೋ ಎಂದು ಕರೆಯಲ್ಪಡುವ ಈ ನಗರ ಅದ್ಭುತ ನಗರ ಎಂದೇ ಪ್ರಖ್ಯಾತಿ ಪಡೆದಿದೆ. == ಬಾಹ್ಯ ಸಂಪರ್ಕಗಳು == ರಿಯೋ ಸರ್ಕಾರದ ಅಧಿಕೃತ ತಾಣ ವಿಕಿಟ್ರಾವೆಲ್‌ನಲ್ಲಿ ರಿಯೋ ಡಿ ಜನೈರೊ