ರೋಮನ್ ಅಂಕಿಗಳು ಅಕ್ಷರಮಾಲೆಯ ಅಕ್ಷರಗಳ ಮೇಲೆ ಆಧಾರಿತವಾದ ಪ್ರಾಚೀನ ರೋಮ್‌ನ ಒಂದು ಅಂಕಿ ಪದ್ಧತಿ. ಅವುಗಳ ಮೌಲ್ಯಗಳ ಮೊತ್ತವನ್ನು ಸೂಚಿಸಲು ಅವುಗಳನ್ನು ಸೇರಿಸಲಾಗುತ್ತದೆ. ಮೊದಲ ಹತ್ತು ರೋಮನ್ ಅಂಕಿಗಳು: , , , , , , , , , {\ \ {,\;,\;,\;,\;,\;,\;,\;,\;,\;} } ರೋಮನ್ ಅಂಕಿ ಪದ್ಧತಿಯು ದಶಾಂಶ ಪದ್ಧತಿಯಾದರೂ ನೇರವಾಗಿ ಸ್ಥಾನಾಧಾರಿತವಲ್ಲ (ಪಜಿಶನಲ್) ಮತ್ತು ಸೊನ್ನೆಯನ್ನು ಒಳಗೊಂಡಿಲ್ಲ.