ವಾರಂಗಲ್ ತೆಲಂಗಾಣ ರಾಜ್ಯದ ಒಂದು ಜಿಲ್ಲಾ ಕೇಂದ್ರ. ಇದು ತೆಲಂಗಾಣ ರಾಜ್ಯದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಎರಡನೆಯದು. ಈ ನಗರವನ್ನು ಕೇಂದ್ರ ಸರಕಾರ ಪಾರಂಪರಿಕ ನಗರವಾಗಿ ಗುರುತಿಸಿ ಅದರ ಅಭಿವೃದ್ದಿಗೆ ಮುಂದಾಗಿದೆ. == ಛಾಯಾಂಕಣ == == ಉಲ್ಲೇಖಗಳು == == ಬಾಹ್ಯ ಸಂಪರ್ಕಗಳು == 2014-03-26 ವೇಬ್ಯಾಕ್ ಮೆಷಿನ್ ನಲ್ಲಿ.