ವರುಣಪ್ರಿಯಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಇಪ್ಪತ್ತನಾಲ್ಕನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ವೀರವಸಂತಮ್ ಎಂದು ಹೆಸರಿಸಿದ್ದಾರೆ. ಹಿಂದೂಸ್ತಾನಿ ಸಂಗೀತ ಪದ್ಧತಿಯಲ್ಲಿ ಈ ರಾಗಕ್ಕೆ ಯಾವೂದೇ ಸಮಾನವಾದ ರಾಗಗಳಿಲ್ಲ. == ರಾಗ ಲಕ್ಷಣ ಮತ್ತು ಸ್ವರೂಪ == ಇದು ಚತುರ್ಥ "ವೇದ" ಚಕ್ರದ ಆರನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ. ಆರೋಹಣ ಸ ರಿ೨ ಗ೨ ಮ೦ ಪ ದ೩ ನಿ೩ ಸ' ಅವರೋಹಣ ಸ' ನಿ೩ ದ೩ ಪ ಮ೧ ಗ೨ ರಿ೨ ಸ ಇದು ಒಂದು ಸಂಪೂರ್ಣ ರಾಗವಾಗಿದೆ. == ಜನ್ಯ ರಾಗಗಳು == ಈ ರಾಗಕ್ಕೆ ಯಾವುದೇ ಜನ್ಯ ರಾಗಗಳಿಲ್ಲ. == ಜನಪ್ರಿಯ ರಚನೆಗಳು == ಈ ರಾಗದಲ್ಲಿ ಜನಪ್ರಿಯ ರಚನೆಗಳು == ಉಲ್ಲೇಖಗಳು == == ಬಾಹ್ಯ ಸಂಪರ್ಕಗಳು == ಯೂ ಟ್ಯೂಬ್‍ನಲ್ಲಿ ವರುಣಪ್ರಿಯ ರಾಗ ಗಾಯನ