ವಾಂಟೆಡ್ - ೧೯೯೩ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರಗಳಲ್ಲೊಂದು. ಈ ಚಿತ್ರವನ್ನು ಜೋ ಸೈಮನ್ ಅವರು ನಿರ್ದೇಶನ ಮಾಡಿದ್ದರು.ಈ ಚಿತ್ರದ ನಿರ್ಮಾಪಕರು ಕೆ.ಎಸ್.ರಾಮನ್.ಈ ಚಿತ್ರದಲ್ಲಿ ಬರುವ ಪಾತ್ರಗಳು ಶಶಿಕುಮಾರ್, ಚಂದ್ರಿಕ, ಅಶೋಕರಾವ್, ನಾಗೇಶ್, ನವನೀತ ಅವರು ನಟಿಸಿದ್ದಾರೆ.ಈ ಚಿತ್ರದ ಸಂಗೀತ ಸಂಯೋಜಕರು ಹಂಸಲೇಖ.ಈ ಚಿತ್ರದ ಛಾಯಾಗ್ರಹಕರು ರವಿ ಬಾಬು.