ವಾಯು ಪುರಾಣ ಇದರಲ್ಲಿ ಜಗತ್ತಿನ ಸೃಷ್ಟಿ,ಕಾಲದ ಮಾನ,ಪ್ರಾಣಿ-ಪಕ್ಷಿಗಳ ಹುಟ್ಟು ಬೆಳವಣಿಗೆ,ವೈವಸ್ವತ ಮನು ಮೊದಲಾದವರ ವಂಶಾವಳಿ ಪ್ರಮುಖವಾಗಿ ವಿವರಿಸಲ್ಪಟ್ಟಿದೆ.ಜಗತ್ತನ್ನು ಏಳು ದ್ವೀಪಗಳ ವಿಭಾಗ ಮಾಡಿ ಅದರ ವಿವರ,ಬೇರೆ ಬೇರೆ ಖಂಡಗಳಲ್ಲಿರುವ ಜನರ ಜೀವನ ವಿಚಾರ,ಏಳು ಲೋಕಗಳ ವಿವರ,ನಾಲ್ಕುಯುಗಗಳ ವಿಚಾರ,ಸಂಗೀತ ವಿದ್ಯೆ,ವೇದವಿದ್ಯೆ,ವಿವಿಧ ಜಾತಿಆಶ್ರಮಗಳ ಜನರ ಕರ್ತವ್ಯ ಜವಾಬ್ದಾರಿಗಳ ವಿವರ ಇತ್ಯಾದಿ ವಿಷಯಗಳು ಈ ಪುರಾಣದಲ್ಲಿ ಅಡಕವಾಗಿದೆ. == ಬಾಹ್ಯ ಸಂಪರ್ಕಗಳು == Vāyu Purāna