== ಲಕ್ಷಣ == ಛಂದಸ್ಸಿನಲ್ಲಿ ವಾರ್ಧಕ ಷಟ್ಪದಿಯು ಷಟ್ಪದಿಗಳಲ್ಲಿನ ಪ್ರಮುಖ ಪ್ರಕಾರಗಳಲ್ಲೊಂದು. ಮುದ್ದಣ ವಿರಚಿತ ಶ್ರೀರಾಮ ಪಟ್ಟಾಭಿಷೇಕ ಇರುವುದು ವಾರ್ಧಕ ಷಟ್ಪದಿಯಲ್ಲಿಯೇ. ವಾರ್ಧಕ ಷಟ್ಪದಿಯಲ್ಲಿ ಆರು ಪಾದಗಳಿರುತ್ತವೆ. ೧(1),೨,೪,೫ನೆಯ ಸಾಲುಗಳು ಸಮನಾಗಿದ್ದು, ೫ ಮಾತ್ರೆಯ ನಾಲ್ಕು ಗಣಗಳಿರುತ್ತವೆ. ೩ ಮತ್ತು ೬ನೆಯ ಪಾದಗಳಲ್ಲಿ ೫ ಮಾತ್ರೆಯ ಆರು ಗಣಗಳಿದ್ದು, ಕೊನೆಯಲ್ಲಿ ಒಂದು ಗುರು ಇರುತ್ತದೆ. ಪದ್ಯವು ಆದಿಪ್ರಾಸದಿಂದ ಕೂಡಿರುತ್ತದೆ.ಇದರಲ್ಲಿ ಪ್ರತಿ ಪಾದದಲ್ಲಿಯೂ ಆರಂಭದ ಒಂದೆರಡನೆಯ ಸ್ವರಗಳ ನಡುವೆ ಒಂದೇ ವಿಧವಾದ ವ್ಯಂಜನವಿರುವುದು. ಇದು ಆದಿ ಪ್ರಾಸ. ಉದಾಹರಣೆ: === ಇದರ ಛಂದಸ್ಸಿನ ಪ್ರಸ್ತಾರ === '|' ಸಂಜ್ಞೆಯು ಗಣವಿಭಾಗವನ್ನು ತೋರಿಸುತ್ತದೆ. ಪದ್ಯವು ಕೆಳಗಿನಂತೆ ಗಣವಿಂಗಡನೆಯಾಗಿರುವುದನ್ನು ಗಮನಿಸಿ: ಮೊದಲ ಸಾಲಿನ ಗಣದ ಲೆಕ್ಕ: --| -||- == ನೋಡಿ == ಶರ ಕುಸುಮ ಭೋಗ ಭಾಮಿನೀ ವಾರ್ಧಕ ಪರಿವರ್ಧಿನೀ ಕನ್ನಡ ವ್ಯಾಕರಣ ಷಟ್ಪದಿ == ಉಲ್ಲೇಖ ==