ವೆಂಕಟೇಶ ಮಧ್ವರಾವ ಇನಾಮದಾರ ಇವರು ೧೯೧೩ ಅಕ್ಟೋಬರ ೧ರಂದು ಬೆಳಗಾವಿ ಜಿಲ್ಲೆಯ ಹುದಲಿಯಲ್ಲಿ ಜನಿಸಿದರು. ಎಂ.ಎ. ಪದವಿ ಪಡೆದ ಬಳಿಕ ಕೆಲ ಕಾಲ ನ್ಯಾಯಾಲಯದಲ್ಲಿ ಕೆಲಸ ಮಾಡಿ, ಪ್ರಾಧ್ಯಾಪಕ ವೃತ್ತಿ ಕೈಗೊಂಡರು. == ಕೃತಿಗಳು == == ಪುರಸ್ಕಾರ == ೧೯೭೭ರಲ್ಲಿ ವಿ.ಎಂ.ಇನಾಮದಾರರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಯನ್ನು ನೀಡಲಾಯಿತು. == ನಿಧನ == ವಿ.ಎಂ.ಇನಾಮದಾರರು ೧೯೮೬ ಜನೆವರಿ ೨೬ರಂದು ನಿಧನರಾದರು. == ಇನಾಮದಾರ ಪ್ರಶಸ್ತಿ == ಇನಾಮದಾರರ ನಿಧನದ ನಂತರ ಸಾಹಿತ್ಯಕ್ಷೇತ್ರದಲ್ಲಿ "ವಿ.ಎಂ.ಇನಾಮದಾರ ಪ್ರಶಸ್ತಿ"ಯನ್ನು ವಾರ್ಷಿಕವಾಗಿ ನೀಡಲಾಗಿತ್ತಿದೆ. == ಚಲನಚಿತ್ರ == ಇವರ "ಶಾಪ" ಕಾದಂಬರಿಯನ್ನು ಆಧರಿಸಿ "ಮುಕ್ತಿ" ಎನ್ನುವ ಚಲನಚಿತ್ರವನ್ನು ತೆಗೆಯಲಾಗಿತ್ತು. ಈ ಚಲನಚಿತ್ರದಲ್ಲಿ ಕಲ್ಪನಾ ಇವರು ನಾಯಕಿಯಾಗಿದ್ದರು. == ಉಲ್ಲೇಖಗಳು ==