ವಿಚಾರ ಕ್ರಾಂತಿಗೆ ಆಹ್ವಾನ ಕುವೆಂಪುರವರ ಒಂದು ವೈಚಾರಿಕ ಕೃತಿ. ಇದರ ಮುಖ್ಯ ಭಾಗ ಕುವೆಂಪು ಮಾಡಿದ ಭಾಷಣಗಳು. ೧) ಡಿಸೆಂಬರ್ ೮ ೧೯೭೪ರಂದು ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವದಂದು ಮಾಡಿದ ಭಾಷಣ. ೨) ಅ ನೇ ಉಪಾಧ್ಯೆಯವರ ಸನ್ಮಾನ ಭಾಷಣ ೩) ೧೯೭೫ರ ಕರ್ನಾಟಕ ವಿಚಾರವಂತ ಲೇಖಕರ ಸಂಘದಲ್ಲಿ ಮಾಡಿದ ಭಾಷಣ. ಮೂಢನಂಬಿಕೆ, ಮಡಿವಂತಿಕೆ, ಪ್ರಶ್ನಿಸದೆಯೇ ಒಪ್ಪಿನಡೆಯುವುದು, ಇವುಗಳನ್ನು ಖಂಡಿಸುವ ವಿಚಾರಗಳು ಈ ಪುಸ್ತಕದಲ್ಲಿವೆ. ಟೆಂಪ್ಲೇಟು: =://..//20131107094109/://..///3 =2013-11-07 ವಿಚಾರಮಂಟಪದಲ್ಲಿ ಮೊದಲ ಭಾಷಣ.