== ಕೈಗಾರಿಕಾ ತರಬೇತಿ ಕೇಂದ್ರಗಳು == ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರಗಳು ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರ, ವಿಜಯಪುರ ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರ, ನಾಲತವಾಡ, ಮುದ್ದೇಬಿಹಾಳ, ವಿಜಯಪುರ ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರ, ಬಬಲೇಶ್ವರ, ವಿಜಯಪುರ ಅನುದಾನಿತ ಕೈಗಾರಿಕಾ ತರಬೇತಿ ಕೇಂದ್ರಗಳು ಶ್ರೀ ಸಂಗನಬಸವೇಶ್ವರ ಕೈಗಾರಿಕಾ ತರಬೇತಿ ಕೇಂದ್ರ, ಲಚ್ಯಾಣ, ಇಂಡಿ ಇಂದಿರಾ ಕೈಗಾರಿಕಾ ತರಬೇತಿ ಕೇಂದ್ರ, ಲೋಣಿ, ಇಂಡಿ, ವಿಜಯಪುರ ಎನ್. ಎನ್. ಬೋಳಶೆಟ್ಟಿ ಕೈಗಾರಿಕಾ ತರಬೇತಿ ಕೇಂದ್ರ, ತಾಳಿಕೋಟಿ, ಮುದ್ದೇಬಿಹಾಳ ಸಿಂದಗಿ ಶಾಂತವೀರ ಪಟ್ಟಾಧ್ಯ್ಕಕ್ಷರ ಕೈಗಾರಿಕಾ ತರಬೇತಿ ಕೇಂದ್ರ, ಮೊರಟಗಿ, ಸಿಂದಗಿ ಅಂಜುಮನ್ ಕೈಗಾರಿಕಾ ತರಬೇತಿ ಕೇಂದ್ರ, ಮುದ್ದೇಬಿಹಾಳ, ವಿಜಯಪುರ ಅಂಜುಮನ್ ಕೈಗಾರಿಕಾ ತರಬೇತಿ ಕೇಂದ್ರ, ಸಿಂದಗಿ, ವಿಜಯಪುರ ಬಿ.ಡಿ.ಪಿ.ಎಚ್.ಡಬ್ಲು. ಎ. ಕೈಗಾರಿಕಾ ತರಬೇತಿ ಕೇಂದ್ರ, ವಿಜಯಪುರ ಅನುದಾನ ರಹಿತ ಕೈಗಾರಿಕಾ ತರಬೇತಿ ಕೇಂದ್ರಗಳು ವಿದ್ಯಾವರ್ಧಕ ಸಂಘದ ಕೈಗಾರಿಕಾ ತರಬೇತಿ ಕೇಂದ್ರ, ವಿಜಯಪುರ ಎಸ್.ವಿ.ಪಾಟೀಲ ಸ್ಮಾರಕ ಕೈಗಾರಿಕಾ ತರಬೇತಿ ಕೇಂದ್ರ, ನಿಡಗುಂದಿ, ಬ.ಬಾಗೇವಾಡಿ ನೂರುಂದೇಶ್ವರ ಕೈಗಾರಿಕಾ ತರಬೇತಿ ಕೇಂದ್ರ, ಇಂಡಿ ಎಸ್.ಎಮ್.ಮಣೂರ ಕೈಗಾರಿಕಾ ತರಬೇತಿ ಕೇಂದ್ರ, ಸಿಂದಗಿ ಸರ್ ಎಮ್.ವಿಶ್ವೇಶ್ವರಯ್ಯ ಕೈಗಾರಿಕಾ ತರಬೇತಿ ಕೇಂದ್ರ, ತಾಳಿಕೋಟಿ, ಮುದ್ದೇಬಿಹಾಳ ಆದರ್ಶ ಕೈಗಾರಿಕಾ ತರಬೇತಿ ಕೇಂದ್ರ, ಶಿವಣಗಿ, ವಿಜಯಪುರ ಮೋಹನ ಶಿಕ್ಷಣ ಸಂಸ್ಥೆಯ ಕೈಗಾರಿಕಾ ತರಬೇತಿ ಕೇಂದ್ರ, ಚಡಚಣ, ಇಂಡಿ ಶ್ರೀ ವೀರಭದ್ರೇಶ್ವರ ಕೈಗಾರಿಕಾ ತರಬೇತಿ ಕೇಂದ್ರ, ಮಸೂತಿ, ಬ.ಬಾಗೇವಾಡಿ