ವಿಜಯಲಕ್ಷ್ಮಿ - ಕನ್ನಡ ಚಿತ್ರರಂಗದ ನಾಯಕಿಯರಲ್ಲೊಬ್ಬರು. ಕಾಲೇಜ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ವಿಜಯಲಕ್ಷ್ಮಿಯವರ ಮೊದಲ ಚಲನಚಿತ್ರ ನಾಗಾಭರಣ ನಿರ್ದೇಶನದ ನಾಗಮಂಡಲ. ಅರುಣೋದಯ, ಜೋಗುಳ, ಹಬ್ಬ, ಜೋಡಿಹಕ್ಕಿ ಮುಂತಾದ ಮೂವತ್ತು ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ಉದಯ ಟಿವಿ ಕಿರುತೆರೆ ವಾಹಿನಿಯಲ್ಲಿನ ಬಂಗಾರದ ಬೇಟೆ ಧಾರಾವಾಹಿ ಕಾರ್ಯಕ್ರಮದಲ್ಲಿ ನಿರೂಪಕಿಯಾಗಿದ್ದಾರೆ. == ವಿಜಯಲಕ್ಷ್ಮಿ ಅಭಿನಯದ ಕನ್ನಡ ಚಿತ್ರಗಳು ==