ಪ್ರತಿ ವರ್ಷ ಡಿಸೆಂಬರ್ ೧ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಎಡ್ಸ್ ಒಂದು ಬೀಕರವಾದ ಕಾಯಿಲೆಯಾಗಿದೆ. ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಈ ಕಾಯಿಲೆ ಉಂಟಾಗುತ್ತದೆ. ಶಾಲಾ ಕಾಲೇಜುಗಳಲ್ಲಿ ಉಪನ್ಯಾಸ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಏಡ್ಸ್ ಪೀಡೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತದೆ.