ವೀರಲೋಕ ಬುಕ್ಸ್ ಒಂದು ಪುಸ್ತಕ ಪ್ರಕಾಶನ ಸಂಸ್ಥೆ. 2022ರಲ್ಲಿ ಬೆಂಗಳೂರಲ್ಲಿ ಸ್ಥಾಪಿತವಾಯಿತು. ಪುಸ್ತಕ ಪ್ರಕಾಶನ ಮತ್ತು ಹಂಚಿಕೆಯ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದು ಹಲವಾರು ವಿಷಯಗಳ ವೈವಿಧ್ಯಮಯ ಪುಸ್ತಕಗಳನ್ನು ಪ್ರಕಟಿಸುತ್ತಿದೆ ವೀರಲೋಕ ಬುಕ್ಸ್ ಇದುವರೆಗೂ (ಆಕ್ಟೋಬರ್ ೨೦೨೩) ಸುಮಾರು 51 ಪ್ರಕಟಣೆಗಳನ್ನು ಮಾಡಿದೆ. ಅವುಗಳಲ್ಲಿ ಬಹುಪಾಲು ಕನ್ನಡದ್ದಾಗಿದೆ. ಇದರಲ್ಲಿ ಹಲವಾರು ಪ್ರಕಟಣೆಗಳು ಅನೇಕ ಮರುಮುದ್ರಣಗಳನ್ನು ಕಂಡು ಜನಪ್ರಿಯವಾಗಿವೆ . ಕರ್ನಾಟಕದ ಹಲವಾರು ಊರುಗಳಲ್ಲಿ ಕೆಲವು ಪುಸ್ತಕ ಪ್ರದರ್ಶನ ಮತ್ತು ಮಾರಾಟವನ್ನು ಏರ್ಪಡಿಸುವ ಮೂಲಕ ಓದುಗರಿಗೆ ಪುಸ್ತಕಗಳನ್ನು ಕೊಳ್ಳಲು ವ್ಯವಸ್ಥೆ ಕಲ್ಪಿಸುತ್ತದೆ. ಜೊತೆಗೆ ಕೆಲವು ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಕಾರ್ಯಕ್ರಮಗಳನ್ನೂ ಆಯೋಜಿಸುತ್ತದೆ. == ಇತಿಹಾಸ == == ಪ್ರಮುಖ ಮೈಲಿಗಲ್ಲುಗಳು == == ಉಲ್ಲೇಖಗಳು ==